alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಎಂಟಿಸಿ ಪ್ರಯಾಣಿಕರಿಗೆ ಸದ್ಯದಲ್ಲೇ ಕಾದಿದೆ ಶಾಕ್…!

ಬಿಎಂಟಿಸಿ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆಯ ಶಾಕ್ ಕಾದಿದೆ. ನಷ್ಟದಲ್ಲಿರುವ ಬಿಎಂಟಿಸಿ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಟಿಕೆಟ್ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಬಿಎಂಟಿಸಿ ಈಗ ವಾರ್ಷಿಕ 225 ಕೋಟಿ ರೂ.ಗಳ ನಷ್ಟವನ್ನನುಭವಿಸುತ್ತಿದ್ದು, ಡೀಸೆಲ್ ದರ ಹೆಚ್ಚಳದಿಂದಾಗಿಯೇ ತಿಂಗಳಿಗೆ ಆರು ಕೋಟಿ ರೂ. ಹೆಚ್ಚುವರಿ ನಷ್ಟ ಸಂಭವಿಸುತ್ತಿದೆ ಎಂದು ಹೇಳಲಾಗಿದೆ.

ಈ ಹಿನ್ನಲೆಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡಿ ಅಥವಾ ನಷ್ಟವನ್ನು ತುಂಬಿ ಕೊಡುವ ಮೂಲಕ ಬಿಎಂಟಿಸಿಗೆ ಪುನಶ್ಚೇತನ ತನ್ನಿ ಎಂದು ಅಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆಂದು ಹೇಳಲಾಗಿದ್ದು, ಶೀಘ್ರವೇ ಈ ಕುರಿತು ಚರ್ಚೆ ನಡೆಸಿ ಟಿಕೆಟ್ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...