alex Certify
ಕನ್ನಡ ದುನಿಯಾ       Mobile App
       

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ ಇಲ್ಲಿದೆ. ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ.ಯಲ್ಲಿ ದರ್ಜೆ 3 ರ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.

ಏಪ್ರಿಲ್ 5 ರಿಂದ ಕೆ.ಎಸ್.ಆರ್.ಟಿ.ಸಿ.ಯ 726 ತಾಂತ್ರಿಕ ಸಹಾಯಕ ಹುದ್ದೆಗಳಿಗೆ, ಬಿ.ಎಂ.ಟಿ.ಸಿ.ಯ 100 ಕಿರಿಯ ಸಹಾಯಕ ಕಂ ಡೇಟಾ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಏಪ್ರಿಲ್ 5 ರಿಂದ ಏಪ್ರಿಲ್ 25 ರ ವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 800 ರೂ., ಪ್ರವರ್ಗ 1, ಎಸ್.ಸಿ./ ಎಸ್.ಟಿ. ವರ್ಗದವರಿಗೆ 500 ರೂ. ಶುಲ್ಕ ನಿಗದಿಪಡಿಸಲಾಗಿದೆ.

ತಾಂತ್ರಿಕ ಸಹಾಯಕರು, ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ವಿವಿಧ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...