alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಬಳಿ ಆಟವಾಡುತ್ತಿದ್ದ ಬಾಲಕ ನಾಪತ್ತೆ

ಶಿವಮೊಗ್ಗ : ಮನೆ ಬಳಿ ಆಟವಾಡುತ್ತಿದ್ದ 7 ವರ್ಷದ ಬಾಲಕ ನಾಪತ್ತೆಯಾದ ಘಟನೆ ನಗರದ ಹೊರವಲಯದ ತೇವರ ಚಟ್ನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಕವಿತಾ ಶಿವರಾಜ್ ದಂಪತಿಯ ಪುತ್ರ ನೂತನ್ ಕಾಣೆಯಾದ ಬಾಲಕ. ಬುಧವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ಈತ ನಂತರ ಕಾಣೆಯಾಗಿದ್ದಾನೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...