alex Certify
ಕನ್ನಡ ದುನಿಯಾ       Mobile App
       

Kannada Duniya

ಕೆರೆಗೆ ಬಿದ್ದು ಮೂವರು ಬಾಲಕರ ದುರ್ಮರಣ

ಚಿತ್ರದುರ್ಗ: ಕೆರೆಗೆ ಬಿದ್ದು ಮೂವರು ಬಾಲಕರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಹೆಗ್ಗೆರೆ ಬಳಿ ನಡೆದಿದೆ.

ಕೆಂಪರಾಜು, ಕಾಂತರಾಜು, ಮಹಾಂತೇಶ ಮೃತಪಟ್ಟ ಬಾಲಕರು. ನಿನ್ನೆ ಮಧ್ಯಾಹ್ನ ಕೆರೆಗೆ ಈಜಾಡಲು ಹೋಗಿದ್ದ ಸಂದರ್ಭದಲ್ಲಿ ಬಾಲಕರು ನೀರು ಪಾಲಾಗಿದ್ದರು.

ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರು ಹಾಗೂ ಪೊಲೀಸರು ಸತತ ಶೋಧ ಕಾರ್ಯ ನಡೆಸಿದ ಬಳಿಕ ಮೂವರು ಬಾಲಕರ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ.

ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...