alex Certify
ಕನ್ನಡ ದುನಿಯಾ       Mobile App
       

Kannada Duniya

ಠುಸ್ ಪಟಾಕಿಯಾಯ್ತು ಬಿ.ಎಸ್.ವೈ. ಬ್ರೇಕಿಂಗ್ ನ್ಯೂಸ್

ಬ್ರೇಕಿಂಗ್ ನ್ಯೂಸ್ ನೀಡಿವುದಾಗಿ ತಿಳಿಸಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಟ್ಟಿಲ್ಲ. ಬದಲಿಗೆ ತಮ್ಮ ಹಿಂದಿನ ಹೇಳಿಕೆಗಳನ್ನೇ ಪುನರುಚ್ಛರಿಸಿದ್ದಾರೆ. ಬ್ರೇಕಿಂಗ್ ನ್ಯೂಸ್ ಗಾಗಿ ಕಾಯುತ್ತಿದ್ದವರು ಫನ್ನಿ ನ್ಯೂಸ್ ಎಂದು ಗೇಲಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಟೀಕಿಸಿರುವ ಬಿ.ಎಸ್.ವೈ. ಮೊದಲಿಗೆ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ್ದಾರೆ. ಟ್ವಿಟರ್ ನಲ್ಲಿ ತಮ್ಮ ಹೇಳಿಕೆ ಇರುವ ವಿಡಿಯೋ ಅಪ್ ಲೋಡ್ ಮಾಡಿದ್ದು, ಅದರಲ್ಲಿ ಹಿಂದಿನ ಬಿ.ಜೆ.ಪಿ. ಸರ್ಕಾರ ಮತ್ತು ಈಗಿನ ಸರ್ಕಾರದ ಸಾಧನೆಗಳ ಬಗ್ಗೆ ಹೋಲಿಕೆ ಮಾಡಿದ್ದಾರೆ.

ನುಡಿದಂತೆ ನಡೆಯದ ಸರ್ಕಾರ ಇದಾಗಿದೆ. ವಚನಭ್ರಷ್ಟ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಡಿ ಎಂದು ಹೇಳಿದ್ದಾರೆ. ಬ್ರೇಕಿಂಗ್ ನ್ಯೂಸ್ ನಲ್ಲಿ ಬಿ.ಎಸ್.ವೈ. ಹೇಳಿದ್ದನ್ನೇ ಹೇಳಿದ್ದು, ಟ್ರೋಲ್ ಗೆ ಒಳಗಾಗಿದೆ. ಇದು ಬ್ರೇಕಿಂಗ್ ನ್ಯೂಸ್ ಅಲ್ಲ, ಫನ್ನಿ ನ್ಯೂಸ್ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...