alex Certify
ಕನ್ನಡ ದುನಿಯಾ       Mobile App
       

Kannada Duniya

ಎತ್ತಿನ ಗಾಡಿ ರೂಪದಲ್ಲಿ ಜವರಾಯನ ಅಟ್ಟಹಾಸ

bul-cart

ಯಾದಗಿರಿ: ಎತ್ತಿನಗಾಡಿ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಚೇಡ ಗ್ರಾಮದಲ್ಲಿ ನಡೆದಿದೆ.

ಮೆಹಬೂಬಿ(65), ದೇವಮ್ಮ(60) ಮೃತಪಟ್ಟವರು. ಕಟ್ಟಿಗೆ ತರಲು ಹೋಗಿದ್ದ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಎತ್ತಿನ ಗಾಡಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...