alex Certify
ಕನ್ನಡ ದುನಿಯಾ       Mobile App
       

Kannada Duniya

ಸುಟ್ಟು ಕರಕಲಾಯ್ತು ಕೆ.ಎಸ್.ಆರ್.ಟಿ.ಸಿ. ಬಸ್

ಕೋಲಾರ: ಕೋಲಾರ ಜಿಲ್ಲೆಯ ದಾದಿರೆಡ್ಡಿಹಳ್ಳಿಯಲ್ಲಿ ದುಷ್ಕರ್ಮಿಗಳು ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಬೆಂಕಿ ಹಚ್ಚಿದ್ದಾರೆ.

ಶ್ರೀನಿವಾಸಪುರ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಗ್ರಾಮದ ಸಮುದಾಯ ಭವನದ ಬಳಿ ಬಸ್ ನಿಲ್ಲಿಸಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಬೆಂಕಿ ಹೆಚ್ಚಿದ್ದಾರೆ.

ಬೆಂಕಿ ತಗುಲಿ ಇಡೀ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಮಲಗಬೇಕಿದ್ದ ಕಂಡಕ್ಟರ್ ಮತ್ತು ಚಾಲಕ ಸಮುದಾಯ ಭವನದ ಬಳಿ ಮಲಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...