alex Certify
ಕನ್ನಡ ದುನಿಯಾ       Mobile App
       

Kannada Duniya

ಟಾರ್ಚ್ ಬೆಳಕಿನಲ್ಲಿ ಮತದಾನ ಮಾಡಿದ ರೆಬೆಲ್ ಸ್ಟಾರ್

ರಾಜ್ಯದಲ್ಲಿ ಇಂದು ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್ ತಮ್ಮ ಹಕ್ಕು ಚಲಾಯಿಸಿದ್ದಾರೆ.

ತಮ್ಮ ಮತವಿರುವ ದೊಡ್ಡನರಸಿಕೆರೆಗೆ ಅಂಬರೀಶ್ ಆಗಮಿಸಿದ ವೇಳೆ ಅವರೊಂದಿಗೆ ಸಚಿವ ಡಿ.ಸಿ. ತಮ್ಮಣ್ಣ ಸಹ ಇದ್ದರು. ಅಂಬರೀಶ್ ಅವರಿಗೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಸಾಥ್ ನೀಡಿದ್ದು ವಿಶೇಷ.

ಅಂಬರೀಶ್ ಅವರು ಮತಗಟ್ಟೆಯೊಳಗೆ ಪ್ರವೇಶಿಸಿದ ವೇಳೆ ಕತ್ತಲಿದ್ದ ಕಾರಣ, ನನಗೆ ವಯಸ್ಸಾಯ್ತೋ ಎಂದು ಹಾಸ್ಯ ಚಟಾಕಿ ಹಾರಿಸಿದ್ದು, ಬಳಿಕ ಟಾರ್ಚ್ ಬೆಳಕಿನಲ್ಲಿ ತಮ್ಮ ಮತ ಹಕ್ಕನ್ನು ಅಂಬರೀಶ್ ಚಲಾಯಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...