alex Certify
ಕನ್ನಡ ದುನಿಯಾ       Mobile App
       

Kannada Duniya

ಅನಾಹುತಕ್ಕೆ ಕಾರಣವಾಯ್ತಾ ಹನಿ ಕೇಕ್…?

ಗದಗ: ಹನಿಕೇಕ್ ತಿಂದು ಒಂದೇ ಕುಟುಂಬದ 10 ಮಕ್ಕಳು ಅಸ್ವಸ್ಥರಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಆದ್ರಳ್ಳಿ ಗ್ರಾಮದಲ್ಲಿ ನಡೆದಿದೆ.

ಉಮೇಶ್ ವಡ್ಡರ ಅವರ ಕುಟುಂಬದ ಮಕ್ಕಳು ರಾತ್ರಿ ಮನೆಯಲ್ಲಿ ಹನಿಕೇಕ್ ತಿಂದು ಮಲಗಿದ್ದು, 2 ರಿಂದ 14 ವರ್ಷದ 10 ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿದೆ.

ಅಸ್ವಸ್ಥರಾಗಿರುವ ಮಕ್ಕಳನ್ನು ಕೂಡಲೇ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...