alex Certify
ಕನ್ನಡ ದುನಿಯಾ       Mobile App
       

Kannada Duniya

ಸತ್ಯರಾಜ್ ಕ್ಷಮೆ ಕೇಳುವವರೆಗೂ ಬಾಹುಬಲಿ ರಿಲೀಸ್ ಇಲ್ಲ

vatal-nagaraj_1_yt

ಬಾಹುಬಲಿ-2 ಚಿತ್ರ ಬಿಡುಗಡೆಗೆ ಅವಕಾಶ ನೀಡಿ ಎಂದು ನಿರ್ದೇಶಕ ರಾಜಮೌಳಿ ಕನ್ನಡಿಗರಿಗೆ ಮನವಿ ಮಾಡಿದ್ದಾರೆ. ಆದ್ರೆ ರಾಜಮೌಳಿ ಮನವಿಗೆ ಪ್ರತಿಕ್ರಿಯೆ ನೀಡಿರುವ ವಾಟಾಳ್ ನಾಗರಾಜ್, ಏಪ್ರಿಲ್ 28ರಂದು ಚಿತ್ರ ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. 28ರಂದು ಬೆಂಗಳೂರು ಬಂದ್ ನಡೆದೇ ನಡೆಯುತ್ತೆ ಎಂದು ವಾಟಾಳ್ ತಿಳಿಸಿದ್ದಾರೆ.

ಸತ್ಯರಾಜ್ ಕನ್ನಡ ವಿರೋಧಿ. ಕನ್ನಡಿಗರ ಕ್ಷಮೆ ಕೇಳುವವರೆಗೆ ಚಿತ್ರ ಬಿಡುಗಡೆಗೆ ಅವಕಾಶವಿಲ್ಲ. ಬಾಹುಬಲಿ-2 ಚಿತ್ರದಲ್ಲಿರುವ ಇತರ ಕಲಾವಿದರ ಬಗ್ಗೆ ನಮಗೆ ವಿರೋಧವಿಲ್ಲ. ಆದ್ರೆ ಸತ್ಯರಾಜ್ ಕನ್ನಡ ವಿರೋಧಿ ಮಾತುಗಳನ್ನಾಡಿದ್ದು, ಅವರು ಕ್ಷಮೆ ಕೇಳಬೇಕು. ಕ್ಷಮೆ ಕೇಳಿದ್ರೆ ಮಾತ್ರ ಚಿತ್ರ ಬಿಡುಗಡೆಗೆ ಅವಕಾಶ ನೀಡುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...