alex Certify
ಕನ್ನಡ ದುನಿಯಾ       Mobile App
       

Kannada Duniya

ಹಳ್ಳಕ್ಕೆ ಉರುಳಿದ ಕ್ಯಾಂಟರ್: 2000 ಕೋಳಿಗಳ ಸಾವು

ಬೆಂಗಳೂರು: ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ 2000 ಕೋಳಿಗಳು ಸಾವನ್ನಪ್ಪಿರುವ ಘಟನೆ ಆನೇಕಲ್ ಬಳಿ ನಡೆದಿದೆ.

ಕ್ಯಾಂಟರ್ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ. ಆದರೆ ಕ್ಯಾಂಟರ್ ಬಿದ್ದ ರಭಸಕ್ಕೆ ಕ್ಯಾಂಟರ್ ನಲ್ಲಿದ್ದ ಸುಮಾರು 2000 ಕೋಳಿಗಳು ಸಾವನ್ನಪ್ಪಿವೆ.

ಸುಗುಣ ಚಿಕನ್ ಕಂಪನಿಗೆ ಸೇರಿದ ಕ್ಯಾಂಟರ್ ಇದಾಗಿದ್ದು, ಆನೇಕಲ್ ಚಿಕನ್ ಅಂಗಡಿಗಳಿಗೆ ಕೋಳಿಗಳನ್ನು ಸಾಗಾಟ ಮಾಡಲಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆನೆಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...