alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾಂಟರ್ ಗೆ ಟ್ರಕ್ ಡಿಕ್ಕಿ: ಓರ್ವನ ಸಾವು

ಕ್ಯಾಂಟರ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆ.ಆರ್. ಪುರಂನ ಟಿನ್ ಫ್ಯಾಕ್ಟರಿ ಫ್ಲೈ ಓವರ್ ಮೇಲೆ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ಟ್ರಕ್ ನಲ್ಲಿದ್ದ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿನ್ ಫ್ಯಾಕ್ಟರಿಯಿಂದ ಚೆನ್ನಸಂದ್ರದ ಕಡೆಗೆ ತೆರಳುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿದ ಪರಿಣಾಮ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್. ಪುರಂ ಸಂಚಾರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...