alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಪ್ರಪಾತಕ್ಕೆ ಉರುಳಿ ಬಿದ್ದರೂ ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಚಾಲಕ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನೂರು ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದರೂ, ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಪ್ಪಳ್ಳಿ ಬಳಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರದಿಂದ ಮಾರನಹಳ್ಳಿ ಮಾರ್ಗವಾಗಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಕಾರಿನಲ್ಲಿದ್ದ ಚಾಲಕ ರಘು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಪಾತದಿಂದ ಕಾರನ್ನು ಮೇಲಕ್ಕೆತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...