alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಸಾವನ್ನಪ್ಪಿದ ತಾಯಿ- ಮಗಳು

accident-25ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಟೋಲ್ ಬಳಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಾಯಿ- ಮಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಇವರುಗಳು ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದು, ಈ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪ್ರೇಮಾ(30) ಹಾಗೂ ಅವರ ಮಗಳು ಅಕ್ಷತಾ (14) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಚಾಲಕ ನಾಗರಾಜ್ ಎಂಬವರನ್ನು ಶಿರಾ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕಳ್ಳಂಬೆಳ್ಳ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...