alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಿನ ಗಾಜು ಒಡೆದು ಹಣ ಎಗರಿಸಿದ ಕಳ್ಳರು

ಕಾರಿನ ಗಾಜು ಒಡೆದ ಕಳ್ಳರು ಹಣ ಎಗರಿಸಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ನಡೆದಿದೆ.

ಎಪಿಎಂಸಿ ವ್ಯಾಪಾರಿ ಸಂತೋಷ್ ಬನ್ಸಾಲಿ ಹಣ ಕಳೆದುಕೊಂಡವರಾಗಿದ್ದು, ಇವರು ಶನಿವಾರ ಸಂಜೆ ಬ್ಯಾಗ್ ನಲ್ಲಿ ಮೂರು ಲಕ್ಷ ರೂ. ಇಟ್ಟುಕೊಂಡು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದಿದ್ದರು.

ಸಂತೋಷ್, ಬ್ಯಾಗನ್ನು ಕಾರಿನಲ್ಲಿಯೇ ಬಿಟ್ಟು ಸಬ್ ರಿಜಿಸ್ಟ್ರಾರ್ ಕಛೇರಿಗೆ ತೆರಳಿದ್ದು, ಈ ವೇಳೆ ಕಾರಿನ ಗಾಜು ಒಡೆದ ಕಳ್ಳ ಒಳಗಿದ್ದ ಬ್ಯಾಗ್ ಎತ್ತಿಕೊಂಡು ಬೈಕ್ ನಲ್ಲಿ ಕಾಯುತ್ತಿದ್ದ ಸಹಚರನೊಂದಿಗೆ ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾ ನಗರ ಠಾಣೆ ಪೊಲೀಸರು ಕಳ್ಳರ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...