alex Certify
ಕನ್ನಡ ದುನಿಯಾ       Mobile App
       

Kannada Duniya

ಸುಪ್ರೀಂ ಕೋರ್ಟ್ ನಲ್ಲಿ ‘ಕಾವೇರಿ’ ವಿಚಾರಣೆ

cauver

ನವದೆಹಲಿ: ಕಾವೇರಿ ನ್ಯಾಯಮಂಡಳಿ ನೀಡಿರುವ ಐತೀರ್ಪು ಪ್ರಶ್ನಿಸಿ, ಕರ್ನಾಟಕ ಸೇರಿದಂತೆ 3 ರಾಜ್ಯಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ ನಡೆಯಲಿದೆ.

ತಮಿಳುನಾಡಿಗೆ ಪ್ರತಿದಿನ 2000 ಕ್ಯುಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ 2016 ರ ಅಕ್ಟೋಬರ್ ನಲ್ಲಿ ನೀಡಿದ್ದ ಆದೇಶವನ್ನು ಹಿಂಪಡೆಯುವ ಇಲ್ಲವೇ ಮುಂದುವರೆಸುವ ಸಾಧ್ಯತೆ ಇದೆ.

ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಅಮಿತವ್ ರಾಯ್ ಸೇರಿದಂತೆ ಮೂವರು ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆ ನಡೆಯಲಿದೆ.

2007 ರಲ್ಲಿ ಕಾವೇರಿ ನ್ಯಾಯಮಂಡಳಿ ನೀಡಿರುವ ಐತೀರ್ಪು ಪ್ರಶ್ನಿಸಿ, ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಅರ್ಜಿ ಸಲ್ಲಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...