alex Certify
ಕನ್ನಡ ದುನಿಯಾ       Mobile App
       

Kannada Duniya

ಫಲಿತಾಂಶಕ್ಕೂ ಮೊದಲೇ ಸಂಭ್ರಮಾಚರಣೆ

ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಶುರುವಾಗಿದೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಲೋಬೋ ಅವರ ಬೆಂಬಲಿಗರು ಮಥಾಯ್ ಪಾರ್ಕ್ ಬಳಿ ಬೆಳಿಗ್ಗೆಯೇ ಸಂಭ್ರಮಾಚರಣೆ ನಡೆಸಿದ್ದಾರೆ. ಲೋಬೋ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಜೇತರಾಗಲಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...