alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆಯಿಂದ ಸಿಇಟಿ, ಪರೀಕ್ಷಾರ್ಥಿಗಳಿಗೆ ಶುಭವಾಗಲಿ

ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ಸಿ.ಇ.ಟಿ. ಏಪ್ರಿಲ್ 18, 19 ರಂದು ನಡೆಯಲಿದೆ.

ಏಪ್ರಿಲ್ 18 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಜೀವ ವಿಜ್ಞಾನ, ಮಧ್ಯಾಹ್ನ 2.30 ರಿಂದ 3.50 ರ ವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿವೆ.

ಏಪ್ರಿಲ್ 19 ರಂದು ಬೆಳಿಗ್ಗೆ 10.30 ರಿಂದ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ ರಸಾಯನ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 20 ರಂದು ಹೊರ ರಾಜ್ಯದ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯ ಪರೀಕ್ಷೆ ನಡೆಯಲಿದೆ.

ಸಿ.ಇ.ಟಿ. ಗಾಗಿ ಬೆಂಗಳೂರಿನ 86 ಕೇಂದ್ರ ಸೇರಿ ರಾಜ್ಯದಲ್ಲಿ 430 ಕೇಂದ್ರಗಳನ್ನು ತೆರೆಯಲಾಗಿದ್ದು, 1,98,639 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವೃತ್ತಿ ಶಿಕ್ಷಣ ಕೋರ್ಸ್ ಗಳಿಗೆ ಸಿ.ಇ.ಟಿ., ನೀಟ್ ಪರೀಕ್ಷೆಗಳನ್ನು ಬರೆಯಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...