alex Certify
ಕನ್ನಡ ದುನಿಯಾ       Mobile App
       

Kannada Duniya

ಸರಗಳ್ಳನನ್ನು ಬೈಕ್ ನಲ್ಲಿ ಚೇಸ್ ಮಾಡಿ ಹಿಡಿದ ಯುವಕ

ಮನೆ ಮುಂದೆ ನಿಂತಿದ್ದ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದ ಸರಗಳ್ಳನನ್ನು ಯುವಕನೊಬ್ಬ ತನ್ನ ಬೈಕ್ ನಲ್ಲಿ ಚೇಸ್ ಮಾಡಿ ಹಿಡಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶರತ್ ಎಂಬ ಯುವಕ ಈ ಸಾಹಸ ಮೆರೆದವರಾಗಿದ್ದು, ಶ್ವೇತ ಎಂಬವರು ತಮ್ಮ ಮನೆಯ ಮುಂದೆ ನಿಂತಿದ್ದ ವೇಳೆ ಸರಗಳ್ಳ ಸುಭಾಷ್ ಎಂಬಾತ ಅವರ ಸರವನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದ.

ಈ ವೇಳೆ ತಮ್ಮ ಬೈಕ್ ನಲ್ಲಿ ಆತನ ಬೆನ್ನಟ್ಟಿದ ಶರತ್, 3 ಕಿ.ಮೀ. ಚೇಸ್ ಮಾಡಿ ಕುಮಾರಸ್ವಾಮಿ ಲೇಔಟ್ ನಲ್ಲಿ ಆತನನ್ನು ಹಿಡಿದಿದ್ದು, ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಸರಗಳ್ಳ ಸುಭಾಷ್ ನೀಡಿದ ಮಾಹಿತಿ ಮೇರೆಗೆ ಆತನ ಸಹಚರ ಚೇತನ್ ಎಂಬಾತನನ್ನು ಬಂಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...