alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ಚಿತ್ರದುರ್ಗ: ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ನಾರಾಯಣಪ್ಪ(45) ಹಾಗೂ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇಮಾಮ್ ಪುರ ಗ್ರಾಮದ ಬಳಿ ಅತಿವೇಗವಾಗಿ ಬಂದ ಬಸ್, ಚಾಲಕನ ನಿಯಂತ್ರಣ ತಪ್ಪಿದ್ದು, ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ.

ಚಳ್ಳಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...