alex Certify
ಕನ್ನಡ ದುನಿಯಾ       Mobile App
       

Kannada Duniya

ಗೋಕಟ್ಟೆಯಲ್ಲಿ ಮುಳುಗಿ ಸಹೋದರಿಯರ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ರಾಮಜೋಗಿಹಳ್ಳಿಯಲ್ಲಿ ನಡೆದ ದುರಂತದಲ್ಲಿ ಸಹೋದರಿಯರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

14 ವರ್ಷದ ಅರ್ಚನಾ, 12 ವರ್ಷದ ಅಂಕಿತಾ ಮೃತಪಟ್ಟವರು. ತಾಯಿಯೊಂದಿಗೆ ಗ್ರಾಮದ ಹೊರ ವಲಯದಲ್ಲಿರುವ ಗೋಕಟ್ಟೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಚಳ್ಳಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯರು ಶೋಧ ಕಾರ್ಯ ನಡೆಸಿ ಮೃತದೇಹಗಳನ್ನು ಹೊರ ತೆಗೆದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...