alex Certify
ಕನ್ನಡ ದುನಿಯಾ       Mobile App
       

Kannada Duniya

ಇಬ್ಬರ ಜೀವಕ್ಕೆ ಕುತ್ತು ತಂದ ಜಾಲಿ ಟ್ರಿಪ್

kave-rr

ಚಾಮರಾಜನಗರ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಧನಗೆರೆ ಬಳಿ ನಡೆದಿದೆ.

ಅನಿಲ್ ಹಾಗೂ ಕೀರ್ತನ್ ಮೃತಪಟ್ಟವರು. 5 ಮಂದಿ ಸ್ನೇಹಿತರು ಬೈಕ್ ನಲ್ಲಿ ಟ್ರಿಪ್ ಹೋಗಿದ್ದು, ಅನಿಲ್ ಈಜಾಡುವಾಗ ನೀರಿನಲ್ಲಿ ಮುಳುಗಿದ್ದಾನೆ.

ಆತನನ್ನು ರಕ್ಷಿಸಲು ತೆರಳಿದ್ದ ಕೀರ್ತನ್ ಕೂಡ ನೀರಿನ ಸೆಳೆತಕ್ಕೆ ಸಿಲುಕಿದ್ದಾನೆ. ಇಬ್ಬರೂ ಮೃತಪಟ್ಟಿದ್ದು, ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...