alex Certify
ಕನ್ನಡ ದುನಿಯಾ       Mobile App
       

Kannada Duniya

ಮಲೈಮಹದೇಶ್ವರ ಜಾತ್ರೆಯಲ್ಲಿ ನೂಕುನುಗ್ಗಲು

ಚಾಮರಾಜನಗರ: ದೀಪಾವಳಿ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಮಲೈಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ರಾಜ್ಯ ಮಾತ್ರವಲ್ಲದೇ ವಿವಿಧ ರಾಜ್ಯಗಳಿಂದಲೂ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದಾರೆ. 3 ದಿನಗಳಿಂದ ಜಾತ್ರೆ ನಡೆಯುತ್ತಿದ್ದು, ಅಂತಿಮ ದಿನವಾದ ಇಂದು ನಡೆದ ರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿದ್ದಾರೆ.

ರಥೋತ್ಸವದ ವೇಳೆ ಭಕ್ತರು ಹರಕೆ ತೀರಿಸಲು ಮುಂದಾಗಿದ್ದು, ನೂಕುನುಗ್ಗಲು ಉಂಟಾಗಿದೆ. ಭಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಆಗ ಕಾಲ್ತುಳಿತವಾಗಿ ಹೋಂ ಗಾರ್ಡ್ಸ್ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...