alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಕಿತ್ಸೆ ಫಲಕಾರಿಯಾಗದೆ ನಿರೂಪಕ ಚಂದನ್ ಪತ್ನಿ ಸಾವು

ಅಪಘಾತದಲ್ಲಿ ಪತಿ ಅಕಾಲಿಕ ಮರಣವನ್ನಪ್ಪಿದ್ದರಿಂದ ಮನನೊಂದು ಗುರುವಾರದಂದು ಪುತ್ರನನ್ನು ಹತ್ಯೆಗೈದು ಬಳಿಕ ತಾವೂ ಆತ್ಮಹತ್ಯೆಗೆತ್ನಿಸಿದ್ದ ಕಿರುತೆರೆ ನಿರೂಪಕ ಚಂದನ್ ಪತ್ನಿ ಮೀನಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ದಾವಣಗೆರೆ ಸಮೀಪ ನಡೆದ ಕಾರು ಅಪಘಾತದಲ್ಲಿ ಪತಿ ಚಂದನ್ ಸಾವನ್ನಪ್ಪಿದ್ದರಿಂದ ಮೀನಾ ಖಿನ್ನತೆಗೊಳಗಾಗಿದ್ದರೆಂದು ಹೇಳಲಾಗಿದ್ದು, ಗುರುವಾರ ಬೆಳಿಗ್ಗೆ ತಮ್ಮ ಪುತ್ರ 13 ವರ್ಷದ ತುಷಾರ್ ನನ್ನು ಹತ್ಯೆ ಮಾಡಿ ಬಳಿಕ ಆಸಿಡ್ ಸೇವಿಸಿದ್ದರು.

ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...