alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಚಿರತೆ ಸಾವು, ಮತ್ತೊಂದು ಗಂಭೀರ

ತುಮಕೂರು : ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ವೈ.ಕೆ.ಆರ್. ಸರ್ಕಲ್ ಬಳಿ ಅಪರಿಚಿತ ವಾಹನ ಹರಿದು ಚಿರತೆಯೊಂದು ಸಾವನ್ನಪ್ಪಿದೆ.

ಅಪಘಾತದಲ್ಲಿ ಮತ್ತೊಂದು ಚಿರತೆ ಗಂಭೀರವಾಗಿ ಗಾಯಗೊಂಡಿದ್ದು, ಅದಕ್ಕೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ರಾತ್ರಿ ರಸ್ತೆ ದಾಟುತ್ತಿದ್ದ ಚಿರತೆಗಳ ಮೇಲೆ ಅತಿವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಚಿರತೆ ಸಾವು ಕಂಡ ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಗಾಯಗೊಂಡ ಚಿರತೆಯನ್ನು ರಕ್ಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...