alex Certify
ಕನ್ನಡ ದುನಿಯಾ       Mobile App
       

Kannada Duniya

ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನಿಗೆ ಚಿಕಿತ್ಸಾ ವೆಚ್ಚ ನೀಡುವ ಭರವಸೆ ನೀಡಿದ ಸಿಎಂ

ಚಿಕ್ಕಮಗಳೂರು: ಅನೀಮಿಯಾ( ರಕ್ತಹೀನತೆ)ದಿಂದ ಬಳಲುತ್ತಿದ್ದ ಬಾಲಕನಿಗೆ ಚಿಕಿತ್ಸೆಗೆ ನೆರವು ನೀಡುವುದಾಗಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿ ಶೃಂಗೇರಿಯ ಶಾರದಾಂಬೆ ಸನ್ನಿಧಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ಕೇಶ್ವರ ಗ್ರಾಮದ ದಂಪತಿ ತಮ್ಮ ಐದು ವರ್ಷದ ಪುತ್ರ ಅಮಂತ್,​ ಅನೀಮಿಯಾದಿಂದ ಬಳಲುತ್ತಿರುವುದಾಗಿ ತಿಳಿಸಿದ್ದು, ಆತನ ಚಿಕಿತ್ಸೆಗಾಗಿ ಪ್ರತಿ ತಿಂಗಳು 25 ಸಾವಿರ ಖರ್ಚಾಗುತ್ತಿರುವ ಬಗ್ಗೆ ತಿಳಿಸಿ, ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ, ಅಮಂತ್​ ಪಾಲಕರ ಅಹವಾಲು ಸ್ವೀಕರಿಸಿ, ಚಿಕಿತ್ಸೆ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದು, ಬೆಂಗಳೂರಿಗೆ ಬರುವಂತೆ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...