alex Certify
ಕನ್ನಡ ದುನಿಯಾ       Mobile App
       

Kannada Duniya

ದುಡಿದ ಹಣ ಕೇಳಿದ್ದಕ್ಕೆ ಮಾಲೀಕನ ದರ್ಪ

ಚಿಕ್ಕಬಳ್ಳಾಪುರ: ದುಡಿದ ಹಣ ಕೇಳಿದ ಕೂಲಿ ಕಾರ್ಮಿಕನ ಮೇಲೆ ಕ್ರಷರ್ ಮಾಲೀಕ ದರ್ಪ ತೋರಿದ ಘಟನೆ, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗುಟ್ಟಹಳ್ಳಿಯಲ್ಲಿ ನಡೆದಿದೆ.

ಕಾರ್ಮಿಕ ಮಂಜುನಾಥ್ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದುಡಿದ ಹಣವನ್ನು ಕೇಳಿದ ಮಂಜುನಾಥ್ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ ಸ್ಟೋನ್ ಕ್ರಷರ್ ಮಾಲೀಕ, ಬಳಿಕ ಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾನೆ.

ಮಂಜುನಾಥ್ ಆಸ್ಪತ್ರೆಗೆ ದಾಖಲಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...