alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ಕ್ರೇಜ್ ಗೆ ಬಲಿಯಾದ ಪದವಿ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ವಿದ್ಯಾರ್ಥಿ ಸಾವು ಕಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಪದವಿ ಕಾಲೇಜ್ ನಲ್ಲಿ ಅಂತಿಮ ಬಿ.ಎ. ಓದುತ್ತಿದ್ದ ನವೀನ್ ಮೃತಪಟ್ಟವರು.

ಸ್ನೇಹಿತರೊಂದಿಗೆ ಪ್ರಸಿದ್ಧ ನಂದಿಗಿರಿಧಾಮ ಪಕ್ಕದ ಚನ್ನಗಿರಿ ಬೆಟ್ಟದ ಜಲಪಾತ ವೀಕ್ಷಿಸಲು ಬಂದಾಗ ದುರಂತ ಸಂಭವಿಸಿದೆ. ಫಾಲ್ಸ್ ಸಮೀಪದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನವೀನ್ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

7 -8 ವರ್ಷಗಳಿಂದ ಜಲಪಾತ ಬತ್ತಿ ಹೋಗಿತ್ತು. ಸತತ 1 ತಿಂಗಳಿಂದ ಮಳೆಯಾದ ಕಾರಣ ಚನ್ನಗಿರಿ ಬೆಟ್ಟದಲ್ಲಿ ಜಲಪಾತ ಸೃಷ್ಠಿಯಾಗಿದೆ. ಎತ್ತರದಿಂದ ನೀರು ಧುಮ್ಮಿಕ್ಕುವ ದೃಶ್ಯ ಕಣ್ತುಂಬಿಕೊಳ್ಳಲು ಹೆಚ್ಚಿನ ಮಂದಿ ಬರುತ್ತಾರೆ. ಹಲವರು ಆಯತಪ್ಪಿ ಬಿದ್ದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...