alex Certify
ಕನ್ನಡ ದುನಿಯಾ       Mobile App
       

Kannada Duniya

ಕುಟುಂಬಸ್ಥರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್

ವ್ಯಕ್ತಿಯೊಬ್ಬ ತನ್ನ ಕುಟುಂಬಸ್ಥರೂ ಸೇರಿದಂತೆ ಸಿಕ್ಕಸಿಕ್ಕವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೇತೋಟ ಗ್ರಾಮದಲ್ಲಿ ನಡೆದಿದೆ.

ರವಿ ಎಂಬಾತ ತನ್ನ ಪತ್ನಿ ಸುಜಾತ, ಮಗಳು ರಶ್ಮಿಕಾ, ತಾಯಿ ಲಕ್ಷ್ಮಿ, ಅತ್ತಿಗೆ ವಿನೋದಾ ಹಾಗೂ ನೆರೆಮನೆಯ ಶಾರದಾ ಎಂಬವರ ಮೇಲೆ ಮಚ್ಚಿನಿಂದ ಏಕಾಏಕಿ ಹಲ್ಲೆ ನಡೆಸಿದ್ದಾನೆ.

ತೀವ್ರವಾಗಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರವಿಯನ್ನು ಹಿಡಿದು ಥಳಿಸಿದ ಗ್ರಾಮಸ್ಥರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...