alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕರ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಚಿಕ್ಕಮಗಳೂರು: ಶಾಸಕರ ಕಾರು ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಸಮೀಪದ ಹೆರೂರು ಬಳಿ ನಡೆದಿದೆ.

ಮೂಡಿಗೆರೆ ಶಾಸಕ ನಿಂಗಯ್ಯ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದು, ಸಣ್ಣ ಪುಟ್ಟ ಗಾಯಗಳಾಗಿರುವ ಇಬ್ಬರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...