alex Certify
ಕನ್ನಡ ದುನಿಯಾ       Mobile App
       

Kannada Duniya

ಮಗುವಿನ ಸಾವಿಗೆ ಕಾರಣವಾಯ್ತು ಅವಲಕ್ಕಿ

ಚಿಕ್ಕಮಗಳೂರು: ಅವಲಕ್ಕಿ ಗಂಟಲಲ್ಲಿ ಸಿಲುಕಿ ಮಗು ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಸಮೀಪದ ಶಿರಗುಂದದ ದುರ್ಗಾಪ್ರಸಾದ್ ದಂಪತಿಯ 3 ವರ್ಷದ ಪುತ್ರ ಅನೀಶ್(3) ಮೃತಪಟ್ಟ ಮಗು. ನಿನ್ನೆ ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿ ಉಸಿರು ಕಟ್ಟಿದ್ದು, ಕೂಡಲೇ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

ಅಲ್ಲಿಂದ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಮಗು ಸಾವನ್ನಪ್ಪಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...