alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಕ್ಕಮಗಳೂರಿಗೆ ಗುಜರಾತ್ ನೂತನ ಶಾಸಕ ಜಿಗ್ನೇಶ್

ಚಿಕ್ಕಮಗಳೂರು: ಕರ್ನಾಟಕ ಕೋಮು ಸೌಹಾರ್ದ ವೇದಿಕೆ 15 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಚಿಕ್ಕಮಗಳೂರಿನ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ‘ಸಮ್ಮಿಲನ –ನೆನಪು, ಸೌಹಾರ್ದ ಮಂಟಪ’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ನಿನ್ನೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ ಲ್ವಾಡ್ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಗುಜರಾತ್ ನ ನೂತನ ಶಾಸಕ, ಜನಪರ ಹೋರಾಟಗಾರ ಜಿಗ್ನೇಶ್ ಮೇವಾನಿ ಭಾಗವಹಿಸಲಿದ್ದಾರೆ.

2 ದಿನಗಳ ಕಾರ್ಯಕ್ರಮದಲ್ಲಿ ವೇದಿಕೆಯ ಹೋರಾಟಗಳು, ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ನಾಡಿನ ಚಿಂತಕರು, ಹೋರಾಟಗಾರರು ಆಗಮಿಸಿದ್ದು, ವಿವಿಧ ವಿಚಾರಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಜಿಗ್ನೇಶ್ ಮೇವಾನಿ ಮಾತನಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...