alex Certify
ಕನ್ನಡ ದುನಿಯಾ       Mobile App
       

Kannada Duniya

ನೆರೆಮನೆಯ ಯುವಕನಿಂದ ನೀಚಕೃತ್ಯ

ಚಿಕ್ಕಮಗಳೂರು: ಒಂಟಿಯಾಗಿದ್ದ ಬಾಲಕಿ ಮೇಲೆ ನೆರೆಮನೆಯ ಯುವಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಶಿಕುಮಾರ್ ಬಂಧಿತ ಆರೋಪಿ. ಬಾಳೆಹೊನ್ನೂರು ಮೂಲದ ಬಾಲಕಿ ಬೇರೆ ಊರಿನಲ್ಲಿ ಓದುತ್ತಿದ್ದು, ರಜೆ ಇರುವ ಕಾರಣದಿಂದ ಊರಿಗೆ ಬಂದಿದ್ದಾಳೆ. ಪೋಷಕರು ಕೂಲಿ ಕೆಲಸಕ್ಕೆ ಹೋಗುತ್ತಿದ್ದರಿಂದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು.

ಈ ವೇಳೆ ಮನೆಗೆ ಬಂದ ಕಾಮುಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂಜೆ ಮನೆಗೆ ಬಂದ ಪೋಷಕರಿಗೆ ಬಾಲಕಿ ವಿಷಯ ತಿಳಿಸಿದ್ದು, ಪೋಷಕರು ಪೊಲೀಸರಿಗೆ ಮಾಹಿತಿ ನಡಿದ್ದಾರೆ. ಆರೋಪಿಯನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...