alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೆ ಯತ್ನಿಸಿದ ಎ.ಎಸ್.ಐ.

ಚಿಕ್ಕಮಗಳೂರು: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಎ.ಎಸ್.ಐ. ಒಬ್ಬರನ್ನು ಅಮಾನತು ಮಾಡಲಾಗಿದೆ. ನರಸಿಂಹರಾಜಪುರ ಠಾಣೆ ಪೊಲೀಸರು, ಮಹಿಳೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ಅವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಮನೆಗೆ ಎ.ಎಸ್.ಐ. ಮಾಹಿತಿ ಪಡೆಯಲು ತೆರಳಿದ್ದಾರೆ. ಗ್ರಾಮಸ್ಥರಿಂದ ಸಹಿ ಪಡೆದು, ದೂರುದಾರೆ ಮಹಿಳೆ ಮನೆಗೂ ಭೇಟಿ ನೀಡಿ ಸಹಿ ಪಡೆದುಕೊಂಡ ಎ.ಎಸ್.ಐ. ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಮಹಿಳೆ ನರಸಿಂಹರಾಜಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎ.ಎಸ್.ಐ. ಅವರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ಆರೋಪಿತ ಎ.ಎಸ್.ಐ. ರನ್ನು ಅಮಾನತು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...