alex Certify
ಕನ್ನಡ ದುನಿಯಾ       Mobile App
       

Kannada Duniya

ನೀರು ತುಂಬಿದ್ದ ಬಕೆಟ್ ನಲ್ಲಿ ಬಿದ್ದು ಮಗು ಸಾವು

ಆಟವಾಡುತ್ತಿದ್ದ ಮಗುವವೊಂದು ಮನೆಯ ಮುಂದೆ ಇರಿಸಿದ್ದ ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಸಗರ ಗ್ರಾಮದಲ್ಲಿ ನಡೆದಿದೆ.

ಎರಡು ವರ್ಷದ ನಿಖಿತಾ ಸಾವನ್ನಪ್ಪಿದ ಮಗುವಾಗಿದ್ದು, ಮನೆಯಲ್ಲಿ ಆಟವಾಡುತ್ತಿದ್ದ ನಿಕಿತಾ ಹೊರಗಡೆ ನೀರು ಸಂಗ್ರಹಿಸಿಟ್ಟಿದ್ದ ಬಕೆಟ್ ನಲ್ಲಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು.

ಆದರೆ ಅಲ್ಲಿ ವೈದ್ಯರಿಲ್ಲದ ಕಾರಣ ಮಗುವನ್ನು ಶಹಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...