alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕನ ಮರ್ಮಾಂಗ ಕತ್ತರಿಸಿ ಬರ್ಬರ ಹತ್ಯೆ

ನಾಲ್ಕು ವರ್ಷದ ಬಾಲಕನ ಮರ್ಮಾಂಗ ಕತ್ತರಿಸಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ರಬಕವಿ ಬನಹಟ್ಟಿ ತಾಲೂಕಿನಲ್ಲಿ ಈ ವಿಕೃತ ಘಟನೆ ನಡೆದಿದ್ದು, ನಾಲ್ಕು ವರ್ಷದ ಮುತ್ತಪ್ಪ ಅಮಜಗೋಳ ಹತ್ಯೆಗೀಡಾದ ಬಾಲಕನಾಗಿದ್ದಾನೆ.

ನಿಧಿ ಆಸೆಗಾಗಿ ಬಾಲಕನ ಹತ್ಯೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...