alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಕಟ್ಟಲು ಬಯಸುವವರಿಗೊಂದು ಸಿಹಿ ಸುದ್ದಿ

ಮನೆ ಕಟ್ಟಲು ಬಯಸುವ ನಗರ ವಾಸಿಗಳಿಗೆ ನಗರಾಭಿವೃದ್ಧಿ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಮನೆ, ಕಟ್ಟಡ ನಿರ್ಮಾಣ ಮಾಡಲು 30 ದಿನಗಳೊಳಗೆ ಅನುಮತಿ ಸಿಗಲಿದೆ.

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಅಳವಡಿಸಲು ನಗರಾಭಿವೃದ್ಧಿ ಇಲಾಖೆ ತೀರ್ಮಾನಿಸಿದ್ದು, ಸಾರ್ವಜನಿಕರು ಕಚೇರಿಗಳಿಗೆ ಪದೇ ಪದೇ ಅಲೆಯುವ ಅಗತ್ಯವಿಲ್ಲವೆಂದು ಹೇಳಲಾಗಿದೆ.

ಆರಂಭದಲ್ಲಿ 30×40 ಅಡಿ ವಿಸ್ತೀರ್ಣದ ನಿವೇಶನಗಳಲ್ಲಿ ಕಟ್ಟಡ ಕಟ್ಟುವವರಿಗೆ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದ್ದು, ಆ ಬಳಿಕ 60×40 ವಿಸ್ತೀರ್ಣದ ನಿವೇಶನಗಳಿಗೂ ವಿಸ್ತರಿಸಲು ಚಿಂತಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...