alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

ಬುಧವಾರ ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆಯಲಿದ್ದಾರೆ.

ಬೆಂಗಳೂರಿನಿಂದ ತುಮಕೂರಿಗೆ ತೆರಳಲಿರುವ ಕುಮಾರಸ್ವಾಮಿಯವರು, ಸಿದ್ದಗಂಗಾ ಶ್ರೀಗಳ ಭೇಟಿ ವೇಳೆ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಕುಮಾರಸ್ವಾಮಿಯವರನ್ನು ಅಭಿನಂದಿಸಲು ಇಂದು ಬೆಳಿಗ್ಗೆಯಿಂದಲೂ ನೂರಾರು ಮಂದಿ ಅವರ ನಿವಾಸಕ್ಕೆ ಆಗಮಿಸಿದ್ದು, ಇವರುಗಳನ್ನು ಭೇಟಿಯಾದ ಬಳಿಕ ಮುಖ್ಯಮಂತ್ರಿಗಳು ತುಮಕೂರಿಗೆ ತೆರಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...