alex Certify
ಕನ್ನಡ ದುನಿಯಾ       Mobile App
       

Kannada Duniya

ತವರೂರು ಹರದನಹಳ್ಳಿಗೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ

ಹಾಸನ: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ತಮ್ಮ ತವರೂರಾದ ಹರದನಹಳ್ಳಿಗೆ ಭೇಟಿ ನೀಡಿದ್ದು, ಶ್ರಾವಣ ಸೊಮವಾರದ ಹಿನ್ನಲೆಯಲ್ಲಿ ಅಲ್ಲಿನ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.

ಪತ್ನಿ ಅನಿತಾ ಕುಮಾರಸ್ವಾಮಿ ಜತೆಗೂಡಿ ಹೊಳೆನರಸೀಪುರದ ಹರದನಹಳ್ಳಿಗೆ ಆಗಮಿಸಿದ ಕುಮಾರಸ್ವಾಮಿ, ದೇವೇಶ್ವರ ದೇವಾಲಯ, ಮಾವಿನ ಕೆರೆ ಬೆಟ್ಟದ ರಂಗನಾಥಸ್ವಾಮಿ ಸೇರಿದಂತೆ ಅವರ ಕುಲದೈವದ ಪೂಜೆಯಲ್ಲಿ ಭಾಗಿಯಾದರು.

ನಂತರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನಕ್ಕೆ ತೆರಳಲಿರುವ ಸಿಎಂ, ಬಳಿಕ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಕೂಡ ಭೇಟಿ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...