alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ವಿರುದ್ಧ ಅವಹೇಳನ: ಯುವಕ ಅರೆಸ್ಟ್

tum-arest-cm

ತುಮಕೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ, ಸೆಲ್ಫಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಭೀಮಸಂದ್ರದ ನಾಗರಾಜ್ ಬಂಧಿತ ಆರೋಪಿ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತುಮಕೂರು ನಗರ ಠಾಣೆಗೆ ವರ್ಗಾಯಿಸಲಾಗಿತ್ತು.

ನಾಗರಾಜ್ ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...