alex Certify
ಕನ್ನಡ ದುನಿಯಾ       Mobile App
       

Kannada Duniya

ವಾಟ್ಸಾಪ್ ನಲ್ಲಿ ಸೆಂಡ್ ಆಗಿದ್ದೇನು ಗೊತ್ತಾ…?

ಬೆಳಗಾವಿ: ಸಾಮಾಜಿಕ ಜಾಲತಾಣಗಳು ಹೇಗೆಲ್ಲಾ ಬಳಕೆಯಾಗ್ತಿವೆ ಎಂಬುದನ್ನು ಹಲವು ಪ್ರಕರಣಗಳಲ್ಲಿ ನೋಡಿರುತ್ತೀರಿ. ಹೀಗೆ ವಾಟ್ಸಾಪ್ ಗ್ರೂಪ್ ನಲ್ಲಿ ಕಾಲೇಜು ಪ್ರಾಧ್ಯಾಪಕರೊಬ್ಬರು ನಿನ್ನನ್ನು ಮುದ್ದಾಡಬೇಕು ಎಂದು ಮೆಸೇಜ್ ಪೋಸ್ಟ್ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಹೀಗೆ ಸಂದೇಶ ಕಳಿಸಿದವರು. ಗ್ರೂಪ್ ನಲ್ಲಿ ವಿದ್ಯಾರ್ಥಿನಿಯರು, ಉಪನ್ಯಾಸಕಿಯರು ಕೂಡ ಇದ್ದು, ಅವರೆಲ್ಲಾ ಮುಜುರಕ್ಕೀಡಾಗಿದ್ದಾರೆ.

ಪ್ರಾಧ್ಯಾಪಕ ಹಿಂದೆಯೂ ಹಲವು ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಆರೋಪವಿದೆ. ಈ ಹಿಂದೆಯೇ ಹಲವು ವಿದ್ಯಾರ್ಥಿನಿಯರು ಪ್ರಾಧ್ಯಾಪಕ ಅಶ್ಲೀಲ ಸಂದೇಶ ಕಳಿಸಿದ್ದರ ಕುರಿತಾಗಿ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...