alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಡೋಮ್ ಗಾಗಿ ಈತ ಮಾಡಿದ್ದೇನು ಗೊತ್ತಾ..?

tum-tip-condm

ತುಮಕೂರು: ಸುರಕ್ಷಿತ ಲೈಂಗಿಕತೆಗಾಗಿ ಕಾಂಡೋಮ್ ಬಳಸಲು ಜಾಗೃತಿ ಮೂಡಿಸಲಾಗುತ್ತದೆ. ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಸ್ಥಳಗಳಲ್ಲಿ ಸುಲಭವಾಗಿ ದೊರೆಯುವ ವ್ಯವಸ್ಥೆ ಮಾಡಲಾಗುತ್ತದೆ.

ಆದರೆ, ಕಾಂಡೋಮ್ ಸಿಗದೇ ವ್ಯಕ್ತಿಯೊಬ್ಬ ಪ್ರತಿಭಟನೆ ನಡೆಸಿದ ಘಟನೆ ತಿಪಟೂರಿನ ಸರ್ಕಾರಿ ಆಸ್ಪತ್ರೆಯ ಬಳಿ ನಡೆದಿದೆ.

ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬ ಕಾಂಡೋಮ್ ಪಡೆಯಲು ಆಸ್ಪತ್ರೆಗೆ ಬಂದಿದ್ದು, ಅಲ್ಲಿನ ಸಿಬ್ಬಂದಿ ಸದ್ಯ ಸ್ಟಾಕ್ ಇಲ್ಲ ಎಂದಿದ್ದಾರೆ.

ಇಷ್ಟಕ್ಕೆ ಸುಮ್ಮನಾಗದ ವ್ಯಕ್ತಿ ಪ್ರತಿಭಟನೆ ಮಾಡಿದ್ದು, ಕಾಂಡೋಮ್ ತರಿಸಿಕೊಟ್ಟ ಬಳಿಕ ಅಲ್ಲಿಂದ ತೆರಳಿದ್ದಾನೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...