alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರ ರಚನೆಗೆ ಮುಂದಾಗಿದ್ದ BJP ಗೆ ಶಾಕ್ ಕೊಟ್ಟ ಕಾಂಗ್ರೆಸ್

ಸರಳ ಬಹುಮತದ ಕೊರತೆಯ ಕಾರಣದಿಂದ, ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಗೆ ಮುಂದಾಗಿರುವ ಬಿ.ಜೆ.ಪಿ. ನಾಯಕರು, ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಿದ್ದಾರೆ.

ಇದರ ಭಾಗವಾಗಿಯೇ ಆಪರೇಷನ್ ಕಮಲ ನಡೆಸಲು ಮುಂದಾಗಿದ್ದು, ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಶಾಸಕರನ್ನು ಸೆಳೆಯಲು ಪ್ರಯತ್ನಗಳು ನಡೆದಿವೆ. ಆದ್ರೆ ಬಿ.ಜೆ.ಪಿ.ಯ ಈ ತಂತ್ರಕ್ಕೆ ಪ್ರತಿತಂತ್ರ ರೂಪಿಸಿರುವ ಕಾಂಗ್ರೆಸ್, ಆಪರೇಷನ್ ಹಸ್ತ ಕಾರ್ಯಾಚರಣೆಗೆ ಚಾಲನೆ ನೀಡಿದೆ.

ಬಿ.ಜೆ.ಪಿ.ಯ ಕೆಲವು ಶಾಸಕರನ್ನು ಸಂಪರ್ಕಿಸಿ ಕಾಂಗ್ರೆಸ್ ಬೆಂಬಲಿಸಲು ಕೋರಲಾಗಿದೆ. ಕಾಂಗ್ರೆಸ್ ನಾಯಕರಾದ ಡಾ. ಜಿ. ಪರಮೇಶ್ವರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಬಿ.ಜೆ.ಪಿ. ಶಾಸಕರನ್ನು ಸೆಳೆಯಲು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ಸೂಚನೆಯಂತೆ 8 ಬಿ.ಜೆ.ಪಿ. ಶಾಸಕರನ್ನು ಸೆಳೆಯಲು ಕಾಂಗ್ರೆಸ್ ನಾಯಕರು ಕಾರ್ಯತಂತ್ರ ರೂಪಿಸಿ ಕಾರ್ಯಾಚರಣೆಗಿಳಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...