alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಗದ ಸಚಿವ ಸ್ಥಾನ: ಶುರುವಾಯಿತು ಬೆಂಬಲಿಗರ ಪ್ರತಿಭಟನೆ

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆ ಇಂದು ನಡೆಯುತ್ತಿದ್ದು, ಈ ಮಧ್ಯೆ ತಮ್ಮ ನಾಯಕರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿರುವ ಘಟನೆಗಳು ನಡೆದಿವೆ.

ಕಾಂಗ್ರೆಸ್ ಶಾಸಕರಾದ ಸತೀಶ್ ಜಾರಕಿಹೊಳಿ, ಅಜಯ್ ಸಿಂಗ್ ಬೆಂಬಲಿಗರು ತಮ್ಮ ನಾಯಕರಿಗೆ ಸಚಿವ ಸ್ಥಾನ ಸಿಗುತ್ತಿಲ್ಲವೆಂಬುದರ ಮಾಹಿತಿ ತಿಳಿಯುತ್ತಿದ್ದಂತೆಯೇ ಪ್ರತಿಭಟನೆ ನಡೆಸಿದ್ದಾರೆ.

ಈ ಮಧ್ಯೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮಂತ್ರಿ ಸ್ಥಾನ ನೀಡದ ಕುರಿತು ಕೆಲ ಶಾಸಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆಂದು ಹೇಳಲಾಗಿದ್ದು, ಸಚಿವ ಸಂಪುಟ ಪ್ರಮಾಣವಚನದ ಬಳಿಕ ಮತ್ತಷ್ಟು ಶಾಸಕರ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...