alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ…!?

ಭಾರೀ ಒಗ್ಗಟ್ಟು ಪ್ರದರ್ಶಿಸಿದ್ದ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಳ್ಳುತ್ತಿದೆ. ಹಿಲ್ಟನ್ ಹೊಟೇಲ್ ನಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ ಎಂದು ಮೂಲಗಳು ಹೇಳಿವೆ.

ಉಪ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಉಪ ಮುಖ್ಯಮಂತ್ರಿ ಸ್ಥಾನ ಯಾರಿಗೆ ಕೊಡಬೇಕೆನ್ನುವ ವಿಚಾರಕ್ಕೆ ಗಲಾಟೆ ನಡೆಯುತ್ತಿದೆ ಎನ್ನಲಾಗ್ತಿದೆ. ಮಂತ್ರಿ ಸ್ಥಾನವನ್ನು ಆಪ್ತರಿಗೆ ಕೊಡಿಸಲು ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಇದು ಕೂಡ ಭಿನ್ನಮತಕ್ಕೆ ದಾರಿ ಮಾಡಿಕೊಟ್ಟಿದೆ.

ಒಬ್ಬರು ಒಂದು ರೀತಿ ಪ್ರತಿಕ್ರಿಯೆ ನೀಡಿದ್ರೆ ಇನ್ನೊಬ್ಬ ನಾಯಕರು ಭಿನ್ನ ಪ್ರತಿಕ್ರಿಯೆ ನೀಡ್ತಿದ್ದಾರೆ. ಪರಮೇಶ್ವರ್, ಡಿ.ಕೆ. ಶಿವಕುಮಾರ್ ಸೇರಿದಂತೆ ನಾಯಕರ ಮಧ್ಯೆಯೇ ಹೊಂದಾಣಿಕೆ ಇಲ್ಲದಂತೆ ಕಾಣ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...