alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಪಿಸಿಸಿ ಸಭೆಯಲ್ಲಿ ವೇಣುಗೋಪಾಲ್ ಗರಂ

ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಗರಂ ಆಗಿದ್ದಾರೆ. ಪದಾಧಿಕಾರಿಗಳನ್ನು ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದ ಜವಾಬ್ದಾರಿ ನಿರ್ವಹಿಸುವಲ್ಲಿ ಪದಾಧಿಕಾರಿಗಳು ವಿಫಲರಾಗಿದ್ದಾರೆಂದು ವೇಣುಗೋಪಾಲ್ ಕಿಡಿ ಕಾರಿದ್ದಾರೆ.

ಯಾರ್ಯಾರು ಸಂಘಟನೆ ಮಾಡಿದ್ದೀರಿ ಎಂಬುದು ನನಗೆ ಗೊತ್ತು. ಎಲ್ಲರ ವರದಿ ನನ್ನ ಬಳಿ ಇದೆ ಎಂದು ವೇಣುಗೋಪಾಲ್ ಕಿಡಿ ಕಾರಿದ್ದಾರೆ. ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಸಂಘಟನೆ ದುರ್ಬಲವಾಗಿದೆ. ಮನೆ ಮನೆಗೆ ಕಾಂಗ್ರೆಸ್ ಅದ್ಭುತ ಕಾರ್ಯಕ್ರಮವಾಗಿದ್ದು ಅದನ್ನು ಪದಾಧಿಕಾರಿಗಳು ಸರಿಯಾಗಿ ಜನರಿಗೆ ತಲುಪಿಸುತ್ತಿಲ್ಲ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಚುನಾವಣೆ 2 ತಿಂಗಳಿದೆ ಎನ್ನುವ ನಿರ್ಲಕ್ಷ್ಯ ಬೇಡ. ಪ್ರತಿದಿನ ಚುನಾವಣೆ ಎಂಬುದು ನಿಮ್ಮ ಮನಸ್ಸಿನಲ್ಲಿರಲಿ. ಸರ್ಕಾರದ ಸಾಧನೆ ಏನೇನು ಎಂಬುದನ್ನು ಜನರಿಗೆ ತಿಳಿಸಿ ಎಂದು ವೇಣುಗೋಪಾಲ್ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...