alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಗಾಂಧಿಗೆ ಶಾಸಕ ನಾಗೇಂದ್ರರಿಂದ ವಿಗ್ರಹ ಗಿಫ್ಟ್

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಸಮಾವೇಶದಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.

ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರಿಗೆ ಶಾಸಕ ಬಿ. ನಾಗೇಂದ್ರ ವಾಲ್ಮೀಕಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ. 1.2 ಅಡಿ ಎತ್ತರದ ಚಿನ್ನ ಲೇಪಿತ ಬೆಳ್ಳಿ ಮೂರ್ತಿಯನ್ನು ನಾಯಕನಹಟ್ಟಿಯ ಸಿ.ಎಸ್. ತಿಪ್ಪೇಸ್ವಾಮಿ ತಯಾರಿಸಿದ್ದು, ಇದನ್ನು ನಾಗೇಂದ್ರ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರಿಗೆ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...