alex Certify
ಕನ್ನಡ ದುನಿಯಾ       Mobile App
       

Kannada Duniya

ಧಾರಾಕಾರ ಮಳೆಯ ಕಾರಣ ಶಾಲೆಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

ಕಳೆದೆರಡು ದಿನಗಳಿಂದಲೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಇಂದೂ ಮಳೆ ಮುಂದುವರೆದಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಈಗಾಗಲೇ ದಕ್ಷಿಣ ಕನ್ನಡದಲ್ಲಿ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...