alex Certify
ಕನ್ನಡ ದುನಿಯಾ       Mobile App
       

Kannada Duniya

ಫೆ. 21 ರ ವರೆಗೆ ಪೊಲೀಸ್ ಕಸ್ಟಡಿಗೆ ಹ್ಯಾರಿಸ್ ಪುತ್ರ

ಬೆಂಗಳೂರು: ಉದ್ಯಮಿ ಪುತ್ರನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತನಾಗಿರುವ, ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್ ಸೇರಿ 7 ಮಂದಿಯನ್ನು ಫೆಬ್ರವರಿ 21 ರ ವರೆಗೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

ವೈದ್ಯಕೀಯ ಪರೀಕ್ಷೆಯ ಬಳಿಕ ಆರೋಪಿಗಳನ್ನು 8 ನೇ ಎ.ಸಿ.ಎಂ.ಎಂ. ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಪ್ರಕರಣದ ವಿಚಾರಣೆಗೆ ಆರೋಪಿಗಳನ್ನು ವಶಕ್ಕೆ ನೀಡಬೇಕೆಂದು ತನಿಖಾಧಿಕಾರಿ ಮನವಿ ಮಾಡಿದ ಹಿನ್ನಲೆಯಲ್ಲಿ 2 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ನಲಪಾಡ್ ಹ್ಯಾರಿಸ್ ಹಾಗೂ ಆತನ ಸಹಚರರಾದ ಮಂಜುನಾಥ್, ಅರುಣ್ ಬಾಬು ಸೇರಿದಂತೆ 7 ಮಂದಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಅವರನ್ನು ಕಬ್ಬನ್ ಪಾರ್ಕ್ ಠಾಣೆಗೆ ಕರೆದೊಯ್ಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...