alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಸ್. ರತ್ನಪ್ರಭಾರಿಗೆ ಪ್ರಧಾನಿ ಮೋದಿ ಪ್ರಶಂಸೆ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ.

ರತ್ನಪ್ರಭಾ ಅವರಂತಹ ಅಧಿಕಾರಿಗಳು ದೇಶಕ್ಕೆ ಅಗತ್ಯವಾಗಿದ್ದಾರೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ರತ್ನಪ್ರಭಾ ಅವರು 27 ವರ್ಷಗಳ ಹಿಂದೆ ರಾಯಚೂರು ಡಿ.ಸಿ.ಯಾಗಿದ್ದ ಸಂದರ್ಭದಲ್ಲಿ ಕುರಿಗಾಹಿ ಬಾಲಕನನ್ನು ಶಾಲೆಗೆ ಸೇರಿಸಿದ್ದರು. ಆತ ಪೊಲೀಸ್ ಪೇದೆಯಾಗಿದ್ದು, 5 ದಿನಗಳ ಹಿಂದೆ ರತ್ನಪ್ರಭಾ ಅವರನ್ನು ಭೇಟಿಯಾಗಿದ್ದಾರೆ.ಇದನ್ನು ರತ್ನಪ್ರಭಾ ಅವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದರು.

ಇದಕ್ಕೆ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದು, ರತ್ನಪ್ರಭಾ ಅವರಂತಹ ಅಧಿಕಾರಿ ಅಗತ್ಯವಾಗಿದ್ದಾರೆ. ಅವರು ಮಾದರಿ ಅಧಿಕಾರಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ರತ್ನಪ್ರಭಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...